ಅಭಿಪ್ರಾಯ / ಸಲಹೆಗಳು

ಧ್ಯೇಯೊಧ್ಧೇಶ

ಬಾಗಲಕೋಟ ಜಿಲ್ಲಾ ಪೊಲೀಸರಾದ ನಾವು ಸಾರ್ವಜನಿಕ ಹಕ್ಕುಗಳನ್ನು ರಕ್ಷಸಿ ಕಾನೂನನ್ನು ಎತ್ತಿ ಹಿಡಿಯಲು ಪ್ರತಿಜ್ಞಾ ಬಧ್ಧರಾಗಿದ್ದೇವೆ

ಇದನ್ನು ಸಾಧಿಸಲು ನಾವು ಈ ಕೆಳಗಿನ ಗುರಿಗಳನ್ನು ಮುಂದಿರಿಸಿಕೊಂಡಿದ್ದೇವೆ.

 • ಸಮಾಜ ವಿರೋಧಿ ಶಕ್ತಿಗಳಿಂದ ಜನರ ಪ್ರಾಣಗಳನ್ನು,ಹಕ್ಕುಗಳನ್ನುರಕ್ಷಿಸಲು ಕಾನೂನಿನ ಪ್ರಕಾರ ಶ್ರಮಿಸುತ್ತೇವೆ.
 • ಅಪರಾಧಿಗಳನ್ನು ಪತ್ತೆ ಹಚ್ಚುದರಲ್ಲಿ ಹಾಗೂ ಸಾರ್ವಜನಿಕರ ನೆಮ್ಮದಿಯನ್ನು ಕಾಪಾಡುವುದರಲ್ಲಿ ಸಮಾಜದ ಸಹಕಾರವನ್ನು ಗಳಿಸಿಕೊಳ್ಳುತ್ತೇವೆ.
 • ಎಲ್ಲರಿಗೂ ವಿಳಂಬವಿಲ್ಲದೇ ನ್ಯಾಯ ದೊರಕುವಂತೆ ಮಾಡಲು ನ್ಯಾಯ ವ್ಯವಸ್ಥೆಯ ಇತರ ಎಲ್ಲಾ ಇಲಾಖೆಗಳೊಡನೆ ಸಹಕರಿಸುತ್ತೇವೆ.
 • ಜಾತಿ,ಮತ ಮುಂತಾದ ಭೇಧಗಳನ್ನು ರಾಜಕೀಯ ಸಾಮಾಜಿಕ ಮುಂತಾದ ವ್ಯತ್ಯಾಸಗಳನ್ನು ಎಣಿಸದೆ ಎಲ್ಲ ನಾಗರಿಕರನ್ನು ಸಮಾನವಾಗಿ ನೋಡುತ್ತೇವೆ.
 • ಸಮಾಜದ ದುರ್ಬಲ ವರ್ಗಗಳಿಗೆ,ವಯೋವೃಧ್ದರಿಗೆ,ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಸಮುಚಿತವಾದ ಸೌಜನ್ಯವನ್ನು,ಉದಾರತೆಯನ್ನು ತೋರಿಸುತ್ತೇವೆ.
 • ವೃತ್ತಿಪರ ಜ್ಞಾನವನ್ನು,ಕುಶಲತೆಯನ್ನು ಹೆಚ್ಚಿಸಿಕೊಳ್ಳಲು ಸತತವಾಗಿ ಶ್ರಮಿಸುತ್ತೇವೆ ಹಾಗೂ ಪೊಲೀಸ ಇಲಾಖೆಯ ಕೆಲಸದಲ್ಲಿ ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುತ್ತೇವೆ.
 • ಪ್ರಾಮಾಣಿಕತೆ,ನೇರ ನಡೆ ಹಾಗೂ ವೃತ್ತಿ ಮೌಲ್ಯಗಳನ್ನು ಕಾಪಾಡಿಕೊಂಡು ಬರುತ್ತೇವೆ ಮತ್ತು ಮಾನವ ಹಕ್ಕುಗಳನ್ನು ರಕ್ಷಿಸುತ್ತೇವೆ.

 

ಇತ್ತೀಚಿನ ನವೀಕರಣ​ : 29-10-2020 05:31 PM ಅನುಮೋದಕರು: BAGALKOTE DISTRICT POLICE


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬಾಗಲಕೋಟೆ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ