ಅಭಿಪ್ರಾಯ / ಸಲಹೆಗಳು

ಜಿಲ್ಲಾ ಅಪರಾಧ ದಾಖಲಾತಿ ವಿಭಾಗ

ಬಾಗಲಕೋಟೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಪರಾಧ ದಾಖಲಾತಿ ವಿಭಾಗವನ್ನು ಹೊಂದಿರುತ್ತದೆಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಯವರ ಅಧೀನದಲ್ಲಿರುತ್ತದೆ. ಪೊಲೀಸ್ ಅಧೀಕ್ಷಕರವರ ನೇರ ನಿಯಂತ್ರಣದಲ್ಲಿರುತ್ತದೆ. ಜಿಲ್ಲೆಯಲ್ಲಿ ಅಪರಾಧಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು,ದಾಖಲಿಸುವುದು ಮತ್ತು ರಾಜ್ಯ ಮತ್ತು ಅಂತರ್ ಜಿಲ್ಲಾ ಅಪರಾಧಿಗಳ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಪ್ರಸರಿಸುವುದು ಇದರ ಪ್ರಾಥಮಿಕ ಕರ್ತವ್ಯವಾಗಿದೆ.

 

ಇತ್ತೀಚಿನ ನವೀಕರಣ​ : 29-10-2020 05:30 PM ಅನುಮೋದಕರು: BAGALKOTE DISTRICT POLICE


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬಾಗಲಕೋಟೆ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ